Title : India Post Recruitment 2022
(Educational & Informational Purpose Only)
India Post Recruitment 2022:
ಭಾರತೀಯ ಅಂಚೆ ಇಲಾಖೆಯ (India Post Recruitment
2022) ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
File Language : Kannada/English
ಖಾಲಿ ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ- 24
ಅರ್ಹತಾ ಮಾನದಂಡಗಳು:
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಎಸ್ಎಸ್ಎಲ್ಸಿ ಪಾಸಾದ, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Publish Date : 2021
ವಯೋಮಿತಿ:
- ಅಂಚೆ ಇಲಾಖೆಯ ಡ್ರೈವರ್ ಹುದ್ದೆಗಳಿಗೆ
56 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
File Size : link
ಪ್ರಮುಖ ದಿನಾಂಕ:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ರಂದು ನಿಗದಿ ಮಾಡಲಾಗಿದೆ.
Scanned Copy : Yes
ಅರ್ಜಿ ಸಲ್ಲಿಸುವುದು ಹೇಗೆ?
- ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡುವ ಮೂಲಕ ಅಂಚೆ ಮೂಲಕ ಕಳುಹಿಸಿಕೊಡಬಹುದು. ಅಂಚೆಯ ಮೂಲಕ ಅರ್ಜಿ ಕಳಿಸಬೇಕಾದ ವಿಳಾಸ ಈ
ಕೆಳಗಿನಂತಿದೆ.
Password Protected : No
Image Available : Yes
ಅರ್ಜಿ ಕಳುಹಿಸಬೇಕಾದ ವಿಳಾಸ:
The Senior Manager (JAG), Mail Motor Service, No. 37, Greams Road,
Chennai- 600006.
File size Reduced : No
Password : No
Cost : Free of cost
For Personal Use Only
ಅಧಿಕೃತ ವೆಬ್‌ಸೈಟ್ : indiapost.gov.in
PYADAVGK.BLOGSPOT.COM is an unique Online Education Website, which provides All useful PDFs for Competitive exam aspirants, who are preparing for competitive exams all over India. All these PDF's are in Kannada or English Language only, and one thing all PDFs are provided here ( https://www.pyadavgk.com/ Kannada Website) for Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
No comments:
Post a Comment