General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Monday, August 8, 2022

KAS Interview : 2017-18ನೇ ಸಾಲಿನ 106 ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ನೇಮಕಾತಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, August 8, 2022

ಶೀರ್ಷಿಕೆ: KAS Interview : 2017-18ನೇ ಸಾಲಿನ 106 ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ನೇಮಕಾತಿ


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆ (Personality Test / Interview) ಗೆ 1:3 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆ (Personality Test / Interview) ಯನ್ನು 2022 ಅಗಸ್ಟ್-16 ರಿಂದ 18 ರ ವರೆಗೆ ಹಾಗೂ 22 ರಿಂದ 26ರ ವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ.!!

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

106 ಹುದ್ದೆಗಳ ಭರ್ತಿಗಾಗಿ ದಿನವೊಂದಕ್ಕೆ 45 ಅಭ್ಯರ್ಥಿಗಳಂತೆ 318 ಅಭ್ಯರ್ಥಿಗಳಿಗೆ 8 ದಿನಗಳ ಕಾಲ ವ್ಯಕ್ತಿತ್ವ ಪರೀಕ್ಷೆ (Interview) ನಡೆಯಲಿದೆ.!!

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸಂದರ್ಶನ ಸೂಚನಾಪತ್ರಗಳನ್ನು (Interview Call Letter) ಕಳುಹಿಸಲಾಗಿದೆ.!!

ವೆಚ್ಚ: ಉಚಿತವಾಗಿ

 ಸೆಪ್ಟೆಂಬರ್ ನಲ್ಲಿ ಫಲಿತಾಂಶ ನಿರೀಕ್ಷೆ.!!



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KAS Interview : 2017-18ನೇ ಸಾಲಿನ 106 ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ನೇಮಕಾತಿ

Previous
« Prev Post

No comments:

Post a Comment

My Blog List

Followers

Popular Posts