General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Tuesday, September 6, 2022

ಅಂಚೆ ಇಲಾಖೆಯಲ್ಲಿ ಉದ್ಯೋಗ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, September 6, 2022

ಶೀರ್ಷಿಕೆ: ಅಂಚೆ ಇಲಾಖೆಯಲ್ಲಿ ಉದ್ಯೋಗ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಭಾರತ ಸರ್ಕಾರದ ಅಧೀನದಲ್ಲಿರುವ ಭಾರತೀಯ ಅಂಚೆ ಸೇವೆಯು ವಿಶ್ವದ ಅತಿ ದೊಡ್ಡ ಸಂಪರ್ಕ ಜಾಲ ಹೊಂದಿದೆ. ಇಲ್ಲಿನ ಬೆಂಗಳೂರು ಮತ್ತು ದೆಹಲಿ ಘಟಕಗಳಲ್ಲಿ ಸ್ಟಾಫ್ ಡ್ರೈವರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಲಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಿದ್ಯಾರ್ಹತೆ


ಉತ್ತೀರ್ಣರಾಗಿರಬೇಕು. ಲಘು ಮತ್ತು ಭಾರಿ ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ಕನಿಷ್ಠ ಮೂರು ವರ್ಷ ಈ ಮೇಲಿನ ಎರಡೂ ವಾಹನಗಳನ್ನು ಚಲಾಯಿಸಿದ ಅನುಭವ ಪಡೆದಿರಬೇಕು.


ವೇತನ, ವಯೋಮಿತಿ


7ನೇ ವೇತನ ಶ್ರೇಣಿ ಅನ್ವಯ


ನಿಗದಿಪಡಿಸಲಾಗಿದೆ. 18ರಿಂದ 27


ಮಾಸಿಕ 19,900 ರೂ.


ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಇತರ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಿಲಿಕೆ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಆಯ್ಕೆಯ ವಿಧಾನ


ಸಲ್ಲಿಕೆಯಾಗ ಅರ್ಜಿಗಳಲ್ಲಿ ಶಾರ್ಟ್


ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಚಾಲನಾ ಪರೀಕ್ಷೆ ಇರಲಿದೆ. ಈ ಸಂದರ್ಭದಲ್ಲಿ ಭಾರಿ ಹಾಗೂ ಲಘು ವಾಹನಗಳನ್ನು ಚಲಾಯಿಸಬೇಕು. ಇದರೊಂದಿಗೆ ಮೆಕ್ಯಾನಿಸಂ ಮತ್ತು ವಾಹನಗಳಲ್ಲಿನ ಸಣ್ಣ-ಪುಟ್ಟ ದೋಷಗಳನ್ನು ಪರಿಹರಿಸುವ ಜ್ಞಾನ ಅವಶ್ಯ. ಪರೀಕ್ಷೆ ನಡೆಯುವ ದಿನಾಂಕವನ್ನು ಇ-ಮೇಲ್‌ ಮೂಲಕ ತಿಳಿಸಲಾಗುವುದು,

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗೊಳಗೆ ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸತಕ್ಕದ್ದು. ಉಳಿದ ಯಾವ ವಿಧದ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ. ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಸಂಸ್ಥೆಯ ನಿರ್ಧಾರವೇ ಅಂತಿಮ. ಪರೀಕ್ಷೆಗೆ ಹಾಜರಾಗಲು ಯಾವುದೇ ಭತ್ಯೆ ನೀಡುವುದಿಲ್ಲ.

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



https://bit.ly/3R8p71X


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಅಂಚೆ ಇಲಾಖೆಯಲ್ಲಿ ಉದ್ಯೋಗ

Previous
« Prev Post

No comments:

Post a Comment

My Blog List

Followers

Popular Posts