ಶೀರ್ಷಿಕೆ: 25,000 ಹುದ್ದೆ ನೇಮಕಾತಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.!!
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
⚫ BBMP, ಶಿಕ್ಷಣ, ಸಾರಿಗೆ ಕಂದಾಯ, ಲೋಕೋಪಯೋಗಿ ಇಲಾಖೆಗಳು ಸೇರಿದಂತೆ 25,000 ಹುದ್ದೆಗಳ ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.!!
⚫ ಇದರಲ್ಲಿ 683 ಹುದ್ದೆಗಳು ಸರಕಾರದ ಎಲ್ಲಾ ಹಂತದಲ್ಲಿ ಅನುಮೋದನೆ ಪಡೆದಿದ್ದು, KPSCಯಿಂದ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವುದು ಮಾತ್ರ ಬಾಕಿ ಇದೆ.!!
⚫ SC / ST Reservation ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಈ ಪ್ರಕ್ರಿಯೆಯು ಅಂತಿಮಗೊಂಡು ಅಧಿಕೃತವಾಗಿ ಪ್ರಕಟಗೊಳ್ಳುವವರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.!!
⚫ ಈಗಾಗಲೇ ನೇಮಕಾತಿ ಅಧಿಸೂಚನೆ ಪ್ರಕಟಗೊಂಡು ಚಾಲ್ತಿಯಲ್ಲಿರುವ ನೇಮಕಾತಿಗಳಿಗೆ ಇದು ಅನ್ವಯಿಸುವುದಿಲ್ಲ. ಹೀಗಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ನೇಮಕಾತಿಗಳಿಗೆ ಓದುತ್ತಿರುವ ಸ್ಪರ್ಧಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ.!!
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ಪ್ರಕಟಣೆ ದಿನಾಂಕ: 2022
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

No comments:
Post a Comment