General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Saturday, February 4, 2023

Karnataka Rivers: ಕರ್ನಾಟಕದ ನದಿ ವ್ಯವಸ್ಥೆ ಮೇಲೆ ಕೇಳಿರುವ ಪ್ರಶ್ನೋತ್ತರಗಳು.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, February 4, 2023

ಶೀರ್ಷಿಕೆ: ಕರ್ನಾಟಕದ ನದಿ ವ್ಯವಸ್ಥೆ ಮೇಲೆ ಕೇಳಿರುವ ಪ್ರಶ್ನೋತ್ತರಗಳು.



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಕರ್ನಾಟಕದ ನದಿ ವ್ಯವಸ್ಥೆ ಮೇಲೆ ಕೇಳಿರುವ ಪ್ರಶ್ನೋತ್ತರಗಳು.


1) ಆಲಮಟ್ಟಿ ಆಣೆಕಟ್ಟು ಯಾವ ನದಿಗೆ ಕಟ್ಟಲಾಗಿದೆ? 

📌 ಕೃಷ್ಣಾ ನದಿ


2) ಕೂಡಗಿ ಶಾಖೋತ್ಪನ್ನ ಕೇಂದ್ರ ಯಾವ ಜಿಲ್ಲೆಯಲ್ಲಿದೆ? 

📌 ವಿಜಯಪುರ


3) ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ "ಕೃಷ್ಣರಾಜಸಾಗರ ಅಣೆಕಟ್ಟು" ಯಾವ ಜಿಲ್ಲೆಯಲ್ಲಿದೆ? 

📌 ಮಂಡ್ಯ


4) ಕರ್ನಾಟಕದ ಪ್ರಥಮ ಉಷ್ಣ ವಿದ್ಯುತ್ ಯೋಜನೆ ಆರಂಭಿಸಿದ ಜಿಲ್ಲೆ? 

📌 ರಾಯಚೂರು


5) ಯಾವ ನದಿ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದೆ? 

📌 ನೇತ್ರಾವತಿ ನದಿ


6) ಪ್ರಸಿದ್ಧ ಗೋಕಾಕ್ ಜಲಪಾತ ಯಾವ ನದಿಯ ಮೇಲಿದೆ? 

📌 ಘಟಪ್ರಭಾ ನದಿ


7) ಬಸವಸಾಗರ ಅಣೆಕಟ್ಟು ಯಾವ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ? 

📌 ಕೃಷ್ಣ ನದಿ


8) ಮಹಾತ್ಮ ಗಾಂಧಿ ಜಲವಿದ್ಯುತ್ ಕೇಂದ್ರ ಯಾವ ಜಿಲ್ಲೆಯಲ್ಲಿದೆ? 

📌 ಶಿವಮೊಗ್ಗ


9) ಸ್ಟ್ಯಾನ್ಲಿ ಜಲಾಶಯ ಯಾವ ನದಿಗೆ ಸಂಬಂಧಿಸಿದೆ? 

📌 ಕಾವೇರಿ ನದಿ


10) ಜೋಗ್ ಫಾಲ್ಸ್ ಯಾವ ನದಿಗೆ ನಿರ್ಮಿಸಿದೆ? 

📌 ಶರಾವತಿ


11) ತುಂಗಾ ನದಿಯು ಯಾವ ಜಿಲ್ಲೆಯಲ್ಲಿ ಉಗಮಿಸುತ್ತದೆ? 

📌 ಚಿಕ್ಕಮಂಗಳೂರು


12) ಲಿಂಗನಮಕ್ಕಿ ಅಣೆಕಟ್ಟು ಯಾವ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ? 

📌 ಶರಾವತಿ


13) ಗೊರೂರು ಅಣೆಕಟ್ಟು ಯಾವ ಜಿಲ್ಲೆಯಲ್ಲಿದೆ? 

📌 ಹಾಸನ್


14) ಕಾರಂಜಿ ಡ್ಯಾಮ್ ಎಲ್ಲಿದೆ? 

📌 ಬೀದರ್


15) ಹಿಡಕಲ್ ಅಣೆಕಟ್ಟು ಯಾವ ನದಿಗೆ ಕಟ್ಟಲಾಗಿದೆ? 

📌 ಘಟಪ್ರಭಾ


16) ಗೊರೂರು ಅಣೆಕಟ್ಟು ಯಾವ ನದಿಗೆ ಕಟ್ಟಲಾಗಿದೆ? 

📌 ಹೇಮಾವತಿ


17) ಕರ್ನಾಟಕದ ಪಂಜಾಬ್ ಎಂದು ಕರೆಸಿಕೊಳ್ಳುವ ಜಿಲ್ಲೆ? 

📌 ವಿಜಯಪುರ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Karnataka Rivers: ಕರ್ನಾಟಕದ ನದಿ ವ್ಯವಸ್ಥೆ ಮೇಲೆ ಕೇಳಿರುವ ಪ್ರಶ್ನೋತ್ತರಗಳು.

Previous
« Prev Post

No comments:

Post a Comment

My Blog List

Followers

Popular Posts