General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Wednesday, March 22, 2023

ರಾಯಚೂರಿನ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ | ಟೆಕ್ನಿಕಲ್ ಆಫೀಸ‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, March 22, 2023

ಶೀರ್ಷಿಕೆ:ರಾಯಚೂರಿನ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ | ಟೆಕ್ನಿಕಲ್ ಆಫೀಸ‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ರಾಯಚೂರಿನ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೆ ಅರ್ಜಿ ಸಲ್ಲಿಕೆ ಪಕಿಯೆ ಪ್ರಾರಂಭವಾಗಿದ್ದು, ಆಸಕ್ತರು ಏ.10ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಎಲ್ಲ ಹುದ್ದೆಗಳಿಗೂ ಮೀಸಲಾತಿ ಅನ್ವಯವಾಗಲಿದೆ.

ಒಟ್ಟು ಹುದ್ದೆಗಳು : 16 ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಹುದ್ದೆಗಳ ವಿವರ


ಟೆಕ್ನಿಕಲ್ ಆಫೀಸರ್, ಅಗ್ರಿಕಲ್ಟರ್ ಎಕ್ಸ್‌ಟೆನ್ಸನ್‌ ಆಫೀಸರ್, ಫೀಲ್ಡ್ ಆಫೀಸರ್, ಸೀಡ್ಸ್ ಆಫೀಸರ್, ಇನ್‌ಪುಟ್ಸ್ ಆಫೀಸರ್, ಕಮರ್ಷಿಯಲ್ ಆಫೀಸರ್, ಆಫೀಸರ್, ಅಸಿಸ್ಟೆಂಟ್ ಸ್ಟೋರ್ ಆಫೀಸರ್, ಎಲೆಕ್ಟಿಷಿಯನ್-2, ಎಕ್ಸಿಕ್ಯುಟಿವ್ (ಸೇಲ್ಸ್), ಎಕ್ಸಿಕ್ಯುಟಿವ್ (ಕಮರ್ಷಿಯಲ್), ಎಕ್ಸಿಕ್ಯುಟಿವ್(ಫೈನಾನ್ಸ್), ಕೆಮಿಸ್ಟ್-1, ಟೈಪಿಸ್ಟ್/ಡೇಟಾ ಎಂಟ್ರಿ ಅಸಿಸ್ಟೆಂಟ್, ಅಸಿಸ್ಟೆಂಟ್ (ಎಲೆಕ್ಟಿಕಲ್), ಅಸಿಸ್ಟೆಂಟ್ (ಕಮರ್ಷಿಯಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ವಿದ್ಯಾರ್ಹತೆ


ಅಭ್ಯರ್ಥಿಗಳು ಅಂಗೀಕೃತ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಬಿಇ ಮೆಕಾನಿಕಲ್, ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ, ಎಂಎಸ್‌ಸಿ, ಬಿಕಾಂ, ಎಂಕಾಂ, ಕಂಪ್ಯೂಟರ್ ಜ್ಞಾನ ಅಥವಾ ತತ್ಸಮಾನ ಕೋರ್ಸ್ ವ್ಯಾಸಂಗ ಮಾಡಿರಬೇಕು. ಒಂದು ವರ್ಷ ವೃತ್ತಿ ಅನುಭವ ಇರುವವರಿಗೆ ಆದ್ಯತೆ

ಆಯ್ಕೆ ಪ್ರಕ್ರಿಯೆ ಅರ್ಜಿಗಳನ್ನು ನಿಗದಿಪಡಿಸಿದ


ವಿದ್ಯಾರ್ಹತೆ ಮತ್ತು ದಾಖಲೆಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ಸೂಚಿಸಿರುವ ಬಾಹ್ಯ ಮೂಲ ಸಂಸ್ಥೆಗಳಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅರ್ಜಿಯಲ್ಲಿ ನಮೂದಿಸಿದ ವಿಳಾಸಕ್ಕೆ ಅಂಚೆ/ಇ-ಮೇಲ್ ಮೂಲಕ ಕಳುಹಿಸಲಾಗುವುದು. ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕಾಗಿ ಕರೆಯಲಾಗುತ್ತದೆ.

ವಯೋಮಿತಿ


ಕನಿಷ್ಠ 18ರಿಂದ ಗರಿಷ್ಠ 40 ವರ್ಷ ವಯೋಮಿತಿ ಇರಬೇಕು. ಎಸ್‌ಸಿ, ಎಸ್‌ಟಿ, ಒಬಿಸಿ, ಮಾಜಿ ಸೈನಿಕ, ವಿಧವೆ, ಅಂಗವಿಕಲ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಯಿದೆ. ಹುದ್ದೆಗೆ ಅನುಸಾರ, 18,600 Rs. 62,600 ರೂ.ವರೆಗೆ ಮಾಸಿಕ ವೇತನ ಇದೆ.

ಪ್ರಮುಖ ಮಾಹಿತಿ


ಅಭ್ಯರ್ಥಿ ಲಗತ್ತಿಸಿದ ದಾಖಲಾತಿ ಆಧಾರದ ಮೇಲೆ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರ ನೀಡಲಿದೆ. ಅರ್ಜಿ ಶುಲ್ಕ: ಎಸ್‌ಸಿ, ಎಸ್‌ಟಿ, ಅಂಗವಿಕಲ ಅಭ್ಯರ್ಥಿಗಳಿಗೆ 500 ರೂ, ಇತರ ವರ್ಗಗಳಿಗೆ 1000 ರೂ. ಅರ್ಜಿ ಶುಲ್ಕ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸಲು ಕೊನೇ ದಿನ : 10-04-2023



Notification: www.kofraichur.com


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ರಾಯಚೂರಿನ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ | ಟೆಕ್ನಿಕಲ್ ಆಫೀಸ‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Previous
« Prev Post

No comments:

Post a Comment

My Blog List

Followers

Popular Posts