General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Friday, April 28, 2023

Central Silk Board Recruitment 2023 : ಕೇಂದ್ರ ರೇಷ್ಮೆ ಮಂಡಳಿಯಲ್ಲಿ ನೇಮಕಾತಿ 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, April 28, 2023

Central Silk Board Recruitment 2023 : ಕೇಂದ್ರ ರೇಷ್ಮೆ ಮಂಡಳಿಯಲ್ಲಿ ನೇಮಕಾತಿ 2023



ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ 20 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/05/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

No. of posts:  20

Application Start Date:  26 ಎಪ್ರಿಲ್ 2023

Application End Date:  15 ಮೇ 2023

Work Location:  ಭಾರತದಾದ್ಯಂತ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Fee:

* ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ  ವಿನಾಯಿತಿಯನ್ನು ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15,2023ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,

* OBC ಅಭ್ಯರ್ಥಿಗಳಿಗೆ 3 ವರ್ಷ, 

* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  56,100/- ರಿಂದ 1,77,500/- ವೇತನವನ್ನು ನೀಡಲಾಗುವುದು 

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ವೈಯಕ್ತಿಕ ಬಳಕೆಗೆ ಮಾತ್ರ



ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ 2023 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Central Silk Board Recruitment 2023 : ಕೇಂದ್ರ ರೇಷ್ಮೆ ಮಂಡಳಿಯಲ್ಲಿ ನೇಮಕಾತಿ 2023

Previous
« Prev Post

No comments:

Post a Comment

My Blog List

Followers

Popular Posts