General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Wednesday, April 19, 2023

National Thermal Power Corporation Limited (NTPC) Recruitment 2023 ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ನೇಮಕಾತಿ 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, April 19, 2023

ಶೀರ್ಷಿಕೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 66 ಸಿವಿಲ್ ಕನ್ ಸ್ಟ್ರಕ್ಷನ್, ಮೆಕ್ಯಾನಿಕಲ್ ಎರೆಕ್ಷನ್ ಮತ್ತು ಎಲೆಕ್ಟ್ರಿಕಲ್ ಎರೆಕ್ಷನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು21-04-2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಹುದ್ದೆಗಳ ವಿವರ : 66 

ಸಿವಿಲ್  ಕನ್ ಸ್ಟ್ರಕ್ಷನ್-24                 

ಮೆಕ್ಯಾನಿಕಲ್ ಎರೆಕ್ಷನ್-30 

ಎಲೆಕ್ಟ್ರಿಕಲ್ ಎರೆಕ್ಷನ್-12 

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

No. of posts:  66

Application Start Date:  13 ಎಪ್ರಿಲ್ 2023

Application End Date:  21 ಎಪ್ರಿಲ್ 2023

Work Location:  ಭಾರತದಾದ್ಯಂತ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.

SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. 

ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 60,000/- ರೂ ಗಳಿಂದ 1,80,000 ರೂಗಳ ವರೆಗೆ ವೇತನ ನೀಡಲಾಗುತ್ತದೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


Apply online https://careers.ntpc.co.in/recruitment/login.php


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading National Thermal Power Corporation Limited (NTPC) Recruitment 2023 ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ನೇಮಕಾತಿ 2023

Previous
« Prev Post

No comments:

Post a Comment

My Blog List

Followers

Popular Posts