2023-24ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿದಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ತಾತ್ಕಾಲಿಕ ವೇಳಾಪಟ್ಟಿ: |
||
ಸಂ. |
ವಿವರ |
ದಿನಾಂಕ |
1 |
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ |
25.08.2023 |
2 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
02.09.2023 |
3 |
ರಾಜ್ಯವ್ಯಾಪಿ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ |
04.09.2023 |
4 |
ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಪಕಟಿಸುವ ದಿನಾಂಕ |
08.09.2023 |
5 |
ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕಗಳು |
11.09.2023 - 15.09.2023 |
6 |
ಕೌನ್ಸಿಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ |
16.09.2023 |
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ವಿದ್ಯಾರ್ಹತೆ
2) ಎನ್‌ಇಟಿ/ಕೆ-ಸೆಟ್(ಎಸ್ಎಎಲ್ ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 3) ಎಂ.ಫಿಲ್, ವಿದ್ಯಾರ್ಹತೆ ಪಡೆದಿದ್ದಲ್ಲಿ
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಅನುಭವ: ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 15 ವರ್ಷಗಳಿಗೆ 48 ಅಂಕಗಳು (ಪ್ರತಿ ಪ್ರಕಣಿಕ ವರ್ಷದ ಪೂರ್ಣ ಅವಧಿ ಸೇವೆಗೆ 3 ಅಂಕಗಳು, ಶೈಕ್ಷಣಿಕ ವರ್ಷದಲ್ಲಿ 1 ಸೆಮಿಸ್ಟರ್ ನಲ್ಲಿ ಮಾತ್ರ ಸೇವೆ ಸಲ್ಲಿಸಿದ್ದರೆ 15 ಅಂಕಗಳು, ಸಮಸ್ಯೆ ನ1 ತಿಂಗಳ ಸೇವಾ ಅವಧಿಗೆ 05 ಅಂಕ 1 ತಿಂಗಳು ಮೇಲ್ಪಟ್ಟು 2 ತಿಂಗಳವರೆಗಿನ ಸೇವಾ ಅವಧಿಗೆ 1 ಅಂಕ ಹಾಗೂ 2 ತಿಂಗಳು ಮೇಲ್ಪಟ್ಟ ಸೇವಾ ಅವಧಿಗೆ 1.5 ಅಂಕಗಳು)
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಆನ್‌ಲೈನ್ ಅರ್ಜಿ ಸಲ್ಲಿಸಲು ಇಲಾಖೆಯ ಅಂತರ್ಜಾಲ ತಾಣ dce.karnataka.gov.in ಅನ್ನು ಸಂಪರ್ಕಿಸುವುದು.
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment