General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Wednesday, August 9, 2023

ಐಸಿಎಂಆರ್ ಎನ್‌ಐಎನ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 : ICMR NIN Various Posts Recruitment 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, August 9, 2023

ಐಸಿಎಂಆರ್ ಎನ್‌ಐಎನ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023


ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)-ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯು (ಎನ್‌ಐಎನ್) ಖಾಲಿಯಿರುವ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಒಟ್ಟು ಹುದ್ದೆಗಳು - 116

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಹುದ್ದೆಗಳ ವಿವರ

 ಟೆಕ್ನಿಕಲ್ ಅಸಿಸ್ಟೆಂಟ್ 45 

ಟೆಕ್ನಿಷಿಯನ್ 33

ಲ್ಯಾಬೋರೇಟರಿ ಅಟೆಂಡೆಂಟ್- 38

ವಯೋಮಿತಿ, ಗರಿಷ್ಠ 30 ವರ್ಷ, ಟೆಕ್ನಿಷಿಯನ್ ವೇತನ ಹುದ್ದೆಗೆ ಗರಿಷ್ಠ 28 ವರ್ಷ,

ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಲ್ಯಾಬೊರೇಟರಿ ಅಟೆಂಡೆಂಟ್ ಹುದ್ದೆಗೆ 18-25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಒಬಿಸಿ) 13 ವರ್ಷ, ಅಂಗವಿಕಲ (ಎಸ್ಸಿ/ಎಸ್ಟಿ)15 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ. 

ಮಾಸಿಕ ವೇತನ : ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 35,400 ರೂ.-1,12,400ರೂ., ಟೆಕ್ನಿಷಿಯನ್ ಹುದ್ದೆಗೆ 19,900 ರೂ.-63,200ರೂ., ಲ್ಯಾಬೊರೇಟರಿ ಅಟೆಂಡೆಂಟ್ ಹುದ್ದೆಗೆ 18,000ರೂ.-56,900ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ : ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೆ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಹುದ್ದೆಗೆ "ಅನುಗುಣವಾಗಿ ಡಿಪ್ಲೊಮಾ/ಎಸ್‌ಎಸ್‌ಎಲ್‌ಸಿ/ಪಿಯುಸಿ/ಪದವಿ ಪೂರ್ಣಗೊಳಿಸಿರಬೇಕು. ಲ್ಯಾಬೊರೇಟರಿ ಅಟೆಂಡೆಂಟ್-1 ಹುದ್ದೆಗೆ ಒಂದು ವರ್ಷದ ಅನುಭವ ಹೊಂದಿರಬೇಕು,ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅರ್ಜಿ ಸಲ್ಲಿಸಲು ಕೊನೆಯ ದಿನ 14.8.2023

ಅರ್ಜಿ ಶುಲ್ಕ

ಎಸ್ಸಿ/ಎಸ್ಟಿ, ಮಹಿಳೆ, ನಿವೃತ್ತ | ಸೈನಿಕ ಅಭ್ಯರ್ಥಿಗಳಿಗೆ 1,000ರೂ., ಇತರ ಅಭ್ಯರ್ಥಿಗಳಿಗೆ 1,200ರೂ., ನಿಗದಿಪಡಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೆ ಶುಲ್ಕ ಇರುವುದಿಲ್ಲ. ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ 100 ಅಂಕಗಳ ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಯನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ಅರ್ಜಿ ಸಲ್ಲಿಕೆ ಹೇಗೆ?

ಅಭ್ಯರ್ಥಿಯು ಐಸಿಎಂಆರ್ ಎನ್‌ಐಎನ್ ವೆಬ್‌ಸೈಟ್ www.nin.res.ind ಲಾಗಿನ್ ಮಾಡಿಕೊಳ್ಳಬೇಕಿದ್ದು, ಆನ್‌ಲೈನ್ ನಮೂನೆ ಅರ್ಜಿ ದೊರೆಯಲಿದೆ. ಸೂಕ್ತ ಮಾಹಿತಿ ಹಾಗೂ ದಾಖಲೆಗಳ ಜತೆಯಾಗಿ ಅರ್ಜಿ ತುಂಬಿ ಕಳುಹಿಸಬೇಕು.



ಹೆಚ್ಚಿನ ಮಾಹಿತಿ: www.nin.res.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಐಸಿಎಂಆರ್ ಎನ್‌ಐಎನ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 : ICMR NIN Various Posts Recruitment 2023

Previous
« Prev Post

No comments:

Post a Comment

My Blog List

Followers

Popular Posts