General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Tuesday, April 23, 2024

ಇಂದು (ಏಪ್ರಿಲ್-24) ನಿಮ್ಮ ನೆರಳೇ ನಿಮ್ಮನ್ನು ಬಿಟ್ಟು ಹೋಗಲಿದೆ.!!

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, April 23, 2024

ಇಂದು (ಏಪ್ರಿಲ್-24) ನಿಮ್ಮ ನೆರಳೇ ನಿಮ್ಮನ್ನು ಬಿಟ್ಟು ಹೋಗಲಿದೆ.!!


 

ಇಂದು (ಏಪ್ರಿಲ್-24) ನಿಮ್ಮ ನೆರಳೇ ನಿಮ್ಮನ್ನು ಬಿಟ್ಟು ಹೋಗಲಿದೆ.!!


ಹೌದು.! ಇಂದು ವಿಶ್ವ ಶೂನ್ಯ ನೆರಳಿನ ದಿನ, ಅಪರೂಪದ ವಿಸ್ಮಯ (ವರ್ಷದಲ್ಲಿ ಎರಡು ದಿನ ಸಂಭವಿಸತ್ತೆ).!!


ಶೂನ್ಯ ನೆರಳು ದಿನ ಸಂಭವಿಸುವುದೇಕೆ?


ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ.


                        ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಹಾಗೂ ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ.


           ಹೀಗಾಗಿ ವರ್ಷದಲ್ಲಿ ಎರಡು ಬಾರಿ ಶೂನ್ಯ ನೆರಳಿನ ದಿನ ಸಂಭವಿಸುತ್ತದೆ. ಈ ವೇಳೆಯಲ್ಲಿ ಯಾವುದೇ ವ್ಯಕ್ತಿ ಹಾಗೂ ವಸ್ತುವಿನ ನೆರಳು ಕೂಡ ಕಾಣಿಸುವುದಿಲ್ಲ.

Download Link given below Click & download

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಇಂದು (ಏಪ್ರಿಲ್-24) ನಿಮ್ಮ ನೆರಳೇ ನಿಮ್ಮನ್ನು ಬಿಟ್ಟು ಹೋಗಲಿದೆ.!!

Previous
« Prev Post

No comments:

Post a Comment

My Blog List

Followers

Popular Posts