General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Wednesday, April 3, 2024

KPSC Recruitment Notification 2024 for Various Departmental Posts | ಕೆಪಿಎಸ್‌ಸಿಯಲ್ಲಿ ಉದ್ಯೋಗ ಪರ್ವ ವಿವಿಧ ಇಲಾಖಾ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, April 3, 2024

ಕೆಪಿಎಸ್‌ಸಿಯಲ್ಲಿ ಉದ್ಯೋಗ ಪರ್ವ ವಿವಿಧ ಇಲಾಖಾ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ 2024.



ಸರ್ಕಾರಿ ಸಂಸ್ಥೆಯಾಗಿರುವ ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯ ಸರ್ಕಾರದಲ್ಲಿನ ವಿವಿಧ ಇಲಾಖೆಗಳಲ್ಲಿರುವ 'ಎ', 'ಬಿ' ಹಾಗೂ 'ಸಿ' ವೃಂದದ ಹುದ್ದೆಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಸ್ಪರ್ಧಾಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿ ಹೊಂದಿದೆ. ಈಗಾಗಲೇ ಹಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಅದರ ಮುಂದುವರೆದ ಭಾಗವಾಗಿ ಸಾರಿಗೆ, ಸಾರ್ವಜನಿಕ ಗ್ರಂಥಾಲಯ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸೇರಿದಂತೆ ಮತ್ತಷ್ಟು ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕಿದೆ.

ಮೋಟಾರು ವಾಹನ ನಿರೀಕ್ಷಕ: ಎಸ್‌ಎಸ್‌ಎಲ್‌ಸಿ/ಡಿಪ್ಲೊಮಾ/ಇಂಜಿನಿಯರಿಂಗ್ ಕೈಗಾರಿಕ ವಿಸ್ತಾರಣಾಧಿಕಾರಿ: ಬ್ಯುಸಿನೆಸ್ ಅಡ್ಡಿನಿಸ್ಟ್ರೇಷನ್/ಇಂಜಿನಿಯರಿಂಗ್

ಭೂ ವಿಜ್ಞಾನಿ: ಜಿಯಾಲಜಿ/ಅಪ್ಲೆಡ್ ಜಿಯಾಲಜಿಯಲ್ಲಿ ಸ್ನಾತಕೋತ್ತರ ಪದವಿ

ಆರೋಗ್ಯ ನಿರೀಕ್ಷಕರು: ಎಸ್‌ಎಸ್ಎಲ್‌ಸಿ/ಪಿಯುಸಿ/ಸ್ಮಾನಿಟರಿ ಇನ್‌ಸ್ಪೆಕ್ಟರ್ ಡಿಪ್ಲೊಮಾ ಕೋರ್ಸ್

ಗ್ರಂಥಪಾಲಕರು: ಲೈಬ್ರರಿ ಸೈನ್ಸ್‌ನಲ್ಲಿ ಡಿಪ್ಲೊಮಾ

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019


ಅರ್ಜಿ ಸಲ್ಲಿಕೆಗೆ ಕೊನೇ ದಿನ

ಕೈಗಾರಿಕಾ ವಿಸ್ತಾರಣಾಧಿಕಾರಿ/ಇತರ ಹುದ್ದೆ: 29.04.2024-28.05.2024

ಮೋಟಾರು ವಾಹನ ನಿರೀಕ್ಷಕರು: 22.04.2024-21.05.2024

ಭೂವಿಜ್ಞಾನಿ/ಹೈ-ಕ ವೃಂದ ಹುದ್ದೆ: 15.04.2024-14.05.2024

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

https://kpsc.kar.nic.in/HK.pdf

https://kpsc.kar.nic.in/IMV-RPC.pdf

https://kpsc.kar.nic.in/RPC-Group-C-posts%20Degree%20Qualification1.pdf


ಅವಧಿ ವಿಸ್ತರಣೆ, ಪರೀಕ್ಷೆ ಮುಂದೂಡಿಕೆ

ಲೋಕಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ಕರೆನೀಡಿದ್ದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಹಾಗೂ ಬಿ ವೃಂದದ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ಮತ್ತು ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ. ಏ.15ರವರೆಗೂ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯಾಗಿದ್ದು, ಜು.7ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KPSC Recruitment Notification 2024 for Various Departmental Posts | ಕೆಪಿಎಸ್‌ಸಿಯಲ್ಲಿ ಉದ್ಯೋಗ ಪರ್ವ ವಿವಿಧ ಇಲಾಖಾ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ 2024

Previous
« Prev Post

No comments:

Post a Comment

My Blog List

Followers

Popular Posts