General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Thursday, April 18, 2024

National Buildings Construction Corporation Limited (NBCC) recruitment 2024 | ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್ (NBCC) ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, April 18, 2024

ಶೀರ್ಷಿಕೆ: National Buildings Construction Corporation Limited (NBCC) recruitment 2024


ನ್ಯಾಷನಲ್ ಬಿಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಬಿಸಿಸಿ), ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಾರ್ವಜನಿಕ ವಲಯದ ಉದ್ಯಮವಾಗಿದೆ. ದೇಶದಾದ್ಯಂತ 31 ಪ್ರಾದೇಶಿಕ ಕಚೇರಿಗಳನ್ನು ಹೊಂದಿರುವ ಈ ಕಂಪನಿಯು ಸರ್ಕಾರದ ಪುನರಾಭಿವೃದ್ಧಿ ಯೋಜನೆಗಳು ಸೇರಿ ವಿವಿಧ ವಲಯಗಳಲ್ಲಿ ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸುತ್ತದೆ. ಪ್ರಸ್ತುತ ಎನ್‌ಬಿಸಿಸಿ ಖಾಲಿ ಇರುವ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA, ICWA, MBA, MSW, ಸ್ನಾತಕೋತ್ತರ ಡಿಪ್ಲೊಮಾ, ಸ್ನಾತಕೋತ್ತರ ಪದವಿ, ಕಾನೂನಿನಲ್ಲಿ ಸ್ನಾತಕೋತ್ತರ ಪದವಿ, ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಆಯ್ಕೆ ಪ್ರಕ್ರಿಯೆ, ಕಂಪ್ಯೂಟರ್ ಪರೀಕ್ಷೆ (CBT) ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 28 ರಿಂದ ಗರಿಷ್ಠ 49 ವರ್ಷದೊಳಗಿರಬೇಕು.

ಅರ್ಜಿ ಸಲ್ಲಿಕೆಗೆ ಅಂತಿಮ ದಿನ: 07.05.2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅರ್ಜಿ ಸಲ್ಲಿಕೆ, ಶುಲ್ಕ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗೆ 500 ರೂ. ಹಾಗೂ ಇತರ ಎಲ್ಲ ಹುದ್ದೆಗೆ 1000 ರೂ. ಶುಲ್ಕ ನಿಗದಿಪಡಿಸಲಾಗಿದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗೆ ಹುದ್ದೆಗನುಗುಣವಾಗಿ 27,270 ರೂ.ನಿಂದ 2,40,000 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಆಸಕ್ತ ಅಭ್ಯರ್ಥಿಗಳು www.nbccindia.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading National Buildings Construction Corporation Limited (NBCC) recruitment 2024 | ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್ (NBCC) ನೇಮಕಾತಿ 2024

Previous
« Prev Post

No comments:

Post a Comment

My Blog List

Followers

Popular Posts