ಸಂವಿಧಾನ:- ಪೌರತ್ವ ಭಾಗ -2 (ವಿಧಿ 5 ರಿಂದ 11 ರ ವರೆಗೆ )
ಸಂವಿಧಾನ:- ಪೌರತ್ವ
ಭಾಗ -2 (ವಿಧಿ 5 ರಿಂದ 11 ರ ವರೆಗೆ )
👉Article-5 "ಸಂವಿಧಾನ ಜಾರಿಗೆ ಬಂದಾಗ ಇರುವ ಪೌರತ್ವ"
👉Article-6 "ಪಾಕಿಸ್ತಾನದಿಂದ ಭಾರತಕ್ಕೆ ಬಂದ ಕೆಲವು ವ್ಯಕ್ತಿಗಳ ಪೌರತ್ವ (ಜುಲೈ 19/1948)"
👉Article-7 "ಭಾರತದಿಂದ ಪಾಕಿಸ್ತಾನಕ್ಕೆ ವಲಸೆ ಹೋದ ಕೆಲವು ವ್ಯಕ್ತಿಗಳ ಪೌರತ್ವ (ಮಾರ್ಚ್ 1/1947)"
👉Article-8 "ವಿದೇಶದಲ್ಲಿರುವ ಭಾರತ ಮೂಲದ ವ್ಯಕ್ತಿಗಳಿಗೆ ಪೌರತ್ವ"
👉Article-9 "ವಿದೇಶದ ಪೌರತ್ವ ಪಡೆಯುವ ಭಾರತೀಯರ ಪೌರತ್ವವು ತನ್ನಿಂದ ತಾನೇ ರದ್ದಾಗುತ್ತದೆ"
👉Article -10 "ಪೌರತ್ವ ಮುಂದುವರೆಯುವುದರ ಕುರಿತು"
👉article 11 "ಪೌರಾತ್ವಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗಿದೆ"
ಪೌರತ್ವ ತಿದ್ದುಪಡೆ ಕಾಯಿದೆ -1955
1955 ರಲ್ಲಿ ಪ್ರಥಮ ಬಾರಿಗೆ ಸಂಸತ್ತು ಪೌರತ್ವಕ್ಕೆ ಸಂಬಂಧಿಸಿದಂತೆ ತಿದ್ದುಪಡೆ ಕಾಯ್ದೆಯನ್ನು ರೂಪಿಸಿದೆ. ಪೌರತ್ವಕ್ಕೆ ಸಂಬಂಧಿಸಿದ ಬದಲಾವಣೆಗಳನ್ನು ಈ ತಿದ್ದುಪಡಿ ಕಾಯ್ದೆಗೆ ತಿದ್ದುಪಡೆಯನ್ನು ಮಾಡಿ ಅವಕಾಶ ಕಲ್ಪಿಸಲಾಗಿದೆ.
🌷ಪೌರತ್ವ ಪಡೆದು ಕೊಳ್ಳುವ ವಿಧಾನಗಳು - 5
1) ಜನನದಿಂದ
2) ವಂಶಪ್ರಾಪ್ತಿಯಿಂದ
3) ನೋಂದಾಯಿಸುವುದರ ಮೂಲಕ
4) ಸಹಜಿಕೃತದ ಮೂಲಕ
5) ಭೂ ಪ್ರದೇಶಗಳ ಸೇರ್ಪಡೆ
🌷ಪೌರತ್ವ ಕಳೆದು ಕೊಳ್ಳುವ ವಿಧಾನಗಳು 3
1) ತ್ಯಜಿಸುವುದರ ಮೂಲಕ
2) ರದ್ದುಪಡಿಸುವುದರ ಮೂಲಕ
3) ಕಸಿದುಕೊಳ್ಳುವ ಮೂಲಕ
Download Link given below Click & download
ಫೈಲ್ ಭಾಷೆ: ಕನ್ನಡ/ಇಂಗ್ಲಿಷ್
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ಪ್ರಕಟಣೆ ದಿನಾಂಕ: 2024
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment