470ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದೇ ಮುಕ್ತಾಯ
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
Download Link given below Click & download
ಕ ರ್ನಾಟಕ ಲೋಕಸೇವಾ ಆಯೋಗವು ಕಳೆದ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಿ, ಏಪ್ರಿಲ್ ಕೊನೆ ವಾರ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಗ್ರೂಪ್ ಸಿ ವೃಂದದ 400ಕ್ಕೂ ಹೆಚ್ಚು ಹುದ್ದೆಗಳಿಗೆ ಮೇ 28ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಗೊಳ್ಳಲಿದೆ. ಉಳಿಕೆ ಮೂಲ ವೃಂದದಲ್ಲಿನ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ 50 ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ 10 ಗ್ರಂಥಪಾಲಕ ಹುದ್ದೆಗಳು, ಗ್ರೂಪ್ ಸಿ ವೃಂದಕ್ಕೆ ಸೇರಿದ ಜಲಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಎಂಜಿನಿಯರ್ (ಸಿವಿಲ್ ಮತ್ತು ಮೆಕಾನಿಕಲ್) 300 ಹುದ್ದೆಗಳು, 13 ಸಹಾಯಕ ಗ್ರಂಥಪಾಲಕ ಹುದ್ದೆಗಳು ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಮೀಸಲಿಟ್ಟ 97 ವಿವಿಧ ಹುದ್ದೆಗಳಿಗೆ ಇಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಗೊಳ್ಳಲಿದೆ. ಏಪ್ರಿಲ್ 29ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ಅರ್ಹತೆ: ಮೆಕಾನಿಕಲ್, ಎಲೆಕ್ನಿಕಲ್, ಸಿವಿಲ್ ವಿಭಾಗದಲ್ಲಿ ಕಿರಿಯ ಎಂಜಿನಿಯರ್ ಹುದ್ದೆಗಳಿದ್ದು, ಆಯಾ ವಿಭಾಗದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ ಪೂರ್ಣಗೊಳಿಸಿದವರು
ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹಾಗೆಯೇ ಲೈಬ್ರರಿ ಸೈನ್ಸ್‌ನಲ್ಲಿ ಪದವಿ ಪಡೆದವರು ಗ್ರಂಥಪಾಲಕ ಮತ್ತು ಲೈಬ್ರರಿ ಸೈನ್ಸ್‌ನಲ್ಲಿ ಡಿಪ್ಲೊಮಾ ಪಡೆದವರು ಸಹಾಯಕ ಗ್ರಂಥಪಾಲಕ
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಹುದ್ದೆಗಳಿಗೆ ಪ್ರಯತ್ನಿಸಬಹುದು. ಕೈಗಾರಿಕಾ ವಿಸ್ತರಣಾಧಿ ಕಾರಿ ಹುದ್ದೆಗಳ ಆಕಾಂಕ್ಷಿಗಳು ಸೈನ್ಸ್, ಕಾಮರ್ಸ್, ಬಿನ್ನೆಸ್ ಅಡ್ಡಿಸ್ಟೇಷನ್ ಅಥವಾ ಎಂಜಿನಿಯರಿಂಗ್ ಪದವೀಧರರಾಗಿರಬೇಕು. ನೀರು ಸರಬರಾಜುದಾರರ ಹುದ್ದೆಗಳ ಆಕಾಂಕ್ಷಿಗಳು ಎಸ್ಸೆಸ್ಸೆಲ್ಸಿ ಮತ್ತು ಎಲೆಕ್ಟಿಕಲ್ / ಒಂದು ವರ್ಷದ ಟ್ರೇಡ್ ಅಪ್ರೆಂಟಿಸ್ ಷಿಪ್ ಪಡೆದಿರಬೇಕು. ಸಹಾಯಕ ನೀರು ಸರಬರಾಜುದಾರರ ಹುದ್ದೆಗೆ ಎಸ್ಸೆಸ್ಸೆಲ್ಸಿ ಮತ್ತು ಐಟಿಐ (ಫಿಟ್ಟರ್/ ಎಲೆಕ್ಟಿಕಲ್) ವಿದ್ಯಾರ್ಹತೆ ಇದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್/ಹೆಲ್ತ್ ಇನ್ಸ್‌ಪೆಕ್ಟರ್ ವಿಷಯಗಳಲ್ಲಿ ಡಿಪ್ಲೊಮಾ ಅಥವಾ ಪಿಯುಸಿ ತೇರ್ಗಡೆಯಾಗಿ ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್/ ಹೆಲ್ತ್ ಇನ್ಸ್ ಪೆಕ್ಟರ್ ವಿಷಯಗಳಲ್ಲಿ ಡಿಪ್ಲೊಮಾ ಪಡೆದಿದ್ದರೂ ಅರ್ಜಿ ಸಲ್ಲಿಸಬಹುದಾಗಿದೆ
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವಯೋಮಿತಿ/ಶುಲ್ಕ
ಜಾಬ್ ಅಲರ್ಟ್ ಭರ್ಟ ಟ್ರೇಡ್‌ನಲ್ಲಿ ಐಟಿಐ ಹಾಗೂ
ಮೇಲೆ ತಿಳಿಸಿದ ಗ್ರೂಪ್ ಸಿ ವೃಂದದ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಒಂದೇ ರೀತಿಯಾಗಿದೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು, ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರೂ. ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 300 ರೂ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ. ವಿವರಗಳಿಗೆ: https://kpsc.kar.nic.in https://kpsc.kar.nic.inವೆಬ್‌ಸೈಟ್ ನೋಡಬಹುದು
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment