General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Thursday, May 9, 2024

ಲಾರ್ಡ್ ಡಾಲ್ ಹೌಸಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, May 9, 2024

ಲಾರ್ಡ್ ಡಾಲ್ ಹೌಸಿ

 

ಲಾರ್ಡ್ ಡಾಲ್ ಹೌಸಿ


🔗 ಭಾರತವನ್ನು ಆಳಿದ ಬ್ರಿಟಿಷ್ ಗೌರ್ನರ್ ಜನರಲ್ ಗಳಲ್ಲಿ ಅತ್ಯಂತ ಕಿರಿಯ ಬ್ರಿಟಿಷ್ ಗೌರ್ನರ್ ಜನರಲ್ ಆಗಿದ್ದಾನೆ...


🔗 1848 ರಲ್ಲಿ ದತ್ತು ಪುತ್ರರಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಜಾರಿಗೆ ತಂದನು..


🔗 ದೇಶೀಯ ರಾಜರ ಬಿರುದು , ಬಾವಲಿಗಳು ಮತ್ತು ವಿಶ್ರಾಂತಿ ವೇತನಗಳನ್ನು ರದ್ದು ಗೊಳಿಸಿದನು..


🔗 1853 ರ ಚಾರ್ಟರ್ ಕಾಯ್ದೆಯು ಲಾರ್ಡ್ ಡಾಲ್ ಹೌಸಿಯನ್ನು ಭಾರತದ ಅಧಿಕೃತ ಗವರ್ನರ್ ಜನರಲ್ ಆಗಿ ನೇಮಿಸಿತು..


🔗 1852 ರಲ್ಲಿ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಟೆಲಿಗ್ರಾಫ್ ( ತಂತಿ ) ವ್ಯವಸ್ಥೆಯನ್ನು ಜಾರಿಗೆ ತಂದನು..


🔗 1853 ರಲ್ಲಿ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಾಂಬೆಯಿಂದ ಥಾನವರೆಗೆ ರೈಲ್ವೆ ಮಾರ್ಗ ನಿರ್ಮಿಸಿದನು..


🔗 1854 ರಲ್ಲಿ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಅಂಚೆ ವ್ಯವಸ್ಥೆ ಯನ್ನು ಪ್ರಾರಂಭಿಸಿದನು..


🔗 1854 ರಲ್ಲಿ ಚಾರ್ಲ್ಸ್ ವುಡ್ ಶಿಕ್ಷಣಕ್ಕೆ ನೀಡಿದ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತಂದನು..


🔗 1856 ರಲ್ಲಿ ವಿಧವಾ ವಿವಾಹ ಕಾಯ್ದೆಯನ್ನು ಜಾರಿಗೆ ತಂದನು..


🔗 ದುರಾಡಳಿತದ ನೆಪವೊಡ್ಡಿ ಔಧನ್ನು ವಶಪಡಿಸಿಕೊಂಡನು..


🔗 ಈತನನ್ನು " ಭಾರತದ ಸಾರಿಗೆ ಸಂಪರ್ಕಗಳ ಪಿತಾಮಹ " ಎಂದು ಕರೆಯಲಾಗುತ್ತದೆ..

Download Link given below Click & download

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಲಾರ್ಡ್ ಡಾಲ್ ಹೌಸಿ

Previous
« Prev Post

No comments:

Post a Comment

My Blog List

Followers

Popular Posts