TET syllabus & books in Kannada download pdf
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
Download Link given below Click & download
2024 ಜೂನ್-30 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET ) ನಡೆಯುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯೇ ಇಂದು Updated Syllabus & Reference Books List ನ್ನು ಅಧಿಕೃತವಾಗಿ ಪ್ರಕಟಿಸಿದೆ.!!
KAR-TET ತಯಾರಿಗೆ ಓದಬಹುದಾದ ವಿಷಯವಾರು ಪುಸ್ತಕಗಳ ಪಟ್ಟಿ (Reference Books List) ಯನ್ನು ಹಾಗೂ ಸ್ವಲ್ಪ ಬದಲಾವಣೆ ಮಾಡಿದ Updated Syllabus ನ್ನು ಇಲಾಖೆಯೇ ಅಧಿಕೃತವಾಗಿ ತನ್ನ ವೆಬ್ ಸೈಟ್ ನಲ್ಲಿ ಇದೀಗ ಪ್ರಕಟಿಸಿದೆ.!!
ಪರೀಕ್ಷೆ ಕೇವಲ 1 ತಿಂಗಳು ಉಳಿದಿರುವಾಗ ಈಗ ಏಕಾ ಏಕಿ "ಹೆಚ್ಚುವರಿ" Syllabus ನ್ನು Add ಮಾಡಿರುವುದು ಅಭ್ಯರ್ಥಿಗಳಿಗೆ "ಹೆಚ್ಚುWorry" ಆಗಿದೆ.!!
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ಪ್ರಕಟಣೆ ದಿನಾಂಕ: 2024
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್null ಮಾಡಿnull
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment