General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Sunday, June 2, 2024

ಎಸ್‌ಎಸ್‌ಸಿ 12 ಸಾವಿರ ಹುದ್ದೆಗಳಿಗೆ ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, June 2, 2024

ಎಸ್‌ಎಸ್‌ಸಿ 12 ಸಾವಿರ ಹುದ್ದೆಗಳಿಗೆ ನೇಮಕಾತಿ 2024

 


(ಎಂಟಿಎಸ್‌, ಹವಾಲ್ದಾ‌ರ್ ಅಧಿಸೂಚನೆ ಶೀಘ್ರ)

Download Link given below Click & download

ಜುಲೈನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ

• 10ನೇ ತರಗತಿ ಉತ್ತೀರ್ಣರಿಗೆ ಕೇಂದ್ರದ ಉದ್ಯೋಗ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗದಿಂದ (ಎಸ್‌ಎಸ್‌ಸಿ) ಶೀಘ್ರವೇ 12 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರ ಬೀಳಲಿದೆ. ಮಲ್ಟಿ ಟಾಸ್ಟಿಂಗ್ (ನಾನ್- ಟೆಕ್ನಿಕಲ್) ಸ್ಟಾಫ್ ಮತ್ತು ಹವಾಲ್ದಾರ್ ಹುದ್ದೆಗಳಿಗೆ ನೇಮಕಾತಿ ನಡೆಸಲಿದೆ. ಎಸ್‌ಎಸ್‌ಸಿ ಪ್ರಕಟಿಸಿರುವ ವಾರ್ಷಿಕ ವೇಳಾಪಟ್ಟಿ ಪ್ರಕಾರ ಮೇ 7ರಂದು ಅಧಿಸೂಚನೆ ಹೊರ ಬೀಳಬೇಕಿತ್ತು. ಆದರೆ, ಚುನಾವಣೆ ಹಾಗೂ ಇತರ ಕಾರಣಗಳಿಂದಾಗಿ ವಿಳಂಬವಾಗಿದೆ. ಫಲಿತಾಂಶ ಪ್ರಕಟಣೆ ಬಳಿಕ ತ್ವರಿತವಾಗಿ ಹೊರಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, ಜೂ.11ರಂದು ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್ (ಸಿಜಿಎಲ್‌ಇ), ಜು.16ರಂದು ಸ್ಟೆನೋಗ್ರಾಫರ್, ಜು.23ಕ್ಕೆ ಹಿಂದಿ ಅನುವಾದಕರು ಹಾಗೂ ಆಗಸ್ಟ್‌ನಲ್ಲಿ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ, ಎನ್‌ಐಎ, ಎಸ್‌ಎಸ್‌ಎಫ್‌ಗಳಲ್ಲಿ ಕಾನ್‌ ಸ್ಟೆಬಲ್ ಹಾಗೂ ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಬೀಳಬೇಕಿದೆ. ಆದರೆ, ಎಂಟಿಎಸ್ ಅಧಿಸೂಚನೆಯಲ್ಲಿ ఒందు తింగళ విళంబవాగిరువుదరిందే ఎనో ಎಸ್‌ಸಿ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವುದು ಖಚಿತವಾಗಿದೆ. ಏಕೆಂದರೆ, ಪ್ರತಿ ಅಧಿಸೂಚನೆ ಬಳಿಕ ಕನಿಷ್ಠ ಒಂದು ತಿಂಗಳವರೆಗೆ ಅರ್ಜಿ ಸಲ್ಲಿಕೆಗೆ ಸಮಯಾವಕಾಶ ನೀಡಲಾಗುತ್ತದೆ.

ಯಾವ ಹುದ್ದೆಗಳು?

ಆಯ್ಕೆಯಾದವರನ್ನು ಹವಾಲ್ದಾರ್, ಸಫಾಯಿವಾಲಾ, ಕಚೇರಿ ಸಹಾಯಕ, ಜವಾನ, ಜಮಾದಾರ್, ಚೌಕಿದಾರ್, ಮಾಲಿ ಮೊದಲಾದ ಕೆಲಸಗಳಿಗೆ ನೇಮಿಸಲಾಗುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ವಿದ್ಯಾರ್ಹತೆ

ಎಂಟಿಎಸ್ ಹವಾಲ್ದಾರ್ ಹುದ್ದೆಗೆ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. 18-25 ವರ್ಷದ ಗುಂಪಿನವರಿಗೆ कə 18-27 ವರ್ಷದ ಗುಂಪಿನವರಿಗೆ ಪ್ರತ್ಯೇಕ ಹುದ್ದೆಗಳನ್ನು ವಿಂಗಡಿಸಲಾಗಿರುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಇದಾಗಿದ್ದು, ಹವಾಲ್ದಾರ್ ಹುದ್ದೆಗೆ ದೈಹಿಕ ಸಹಿಷ್ಣುತೆ ಪರೀಕ್ಷೆ ನಡೆಸಲಾಗುತ್ತದೆ. ಈ ಹುದ್ದೆಗಳಿಗೆ 18,000 ದಿಂದ 22,000 ರೂ.ವರೆಗಿನ ವೇತನ ಶ್ರೇಣಿ ಇರಲಿದೆ.

ಎಸ್‌ಎಸ್‌ಸಿ ಎಂಟಿಎಸ್ (18-25ರ ವಯೋಮಾನ

ಅಗ್ನಿವೀರ್‌ಗೆ ಅರ್ಜಿ ಸಲ್ಲಿಕೆಗೆ ಜೂ.5ರವರೆಗೆ ಅವಕಾ

ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ಯೋಜನೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜೂ.5ರವರೆಗೆ ಅರ್ಜಿ ಸಲ್ಲಿಸಬಹುದು.

ಭಾರತೀಯ ನೌಕಾಪಡೆಯಿಂದ ಅವಧಿ ವಿಸ್ತರಣೆ

* 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸೆಕೆಂಡರಿ ಸೀನಿಯರ್ ರಿಕ್ರೂಟರ್ (ಎಸ್‌ಎಸ್‌ಆರ್) ಹಾಗೂ 10ನೇ ತರಗತಿ ಉತ್ತೀರ್ಣರು ಮೆಟ್ರಿಕ್ ರಿಕ್ರೂಟರ್ (ಎಂಆರ್) ಅನ್ವಯ ಹುದ್ದೆಗಳಿವೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಪರೀಕ್ಷಾ ಶುಲ್ಕವಾಗಿ 550 ರೂ. ಪಾವತಿಸಬೇಕಿದೆ. ಮೊದಲ ಹಂತದಲ್ಲಿ ನೌಕಾಪಡೆ ಪ್ರವೇಶ ಪರೀಕ್ಷೆ ನಡೆಯಲಿದ್ದು, ಎರಡನೇ ಹಂತದಲ್ಲಿ ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ವಿವರಗಳಿಗೆ joinindianarmy.nic.in .

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಎಸ್‌ಎಸ್‌ಸಿ 12 ಸಾವಿರ ಹುದ್ದೆಗಳಿಗೆ ನೇಮಕಾತಿ 2024

Previous
« Prev Post

No comments:

Post a Comment

My Blog List

Followers

Popular Posts