ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪರೀಕ್ಷಾ ಪ್ರಶ್ನೆ ಪತ್ರಿಕೆ ವಿಧಾನ ಹಾಗೂ ಪಠ್ಯಕ್ರಮ
(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಬ್ಯಾಕ್ ಲಾಗ್ ಹುದ್ದೆಗಳಿಗೆ ನಿಗಮದಿಂದ ದಿನಾಂಕ: 17.08.2022 ರಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿ, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಾಧಿಕಾರದಿಂದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಿಕೊಡುವಂತೆ ಕೋರಲಾಗಿರುತ್ತದೆ.
ಅದರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಿ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ದಿನಾಂಕ: 31.01.2024 ರಂದು ಪ್ರಾಧಿಕಾರಕ್ಕೆ ಪತ್ರ ಬರೆದು, ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಲ್ಲಿ ನಿಗದಿಗೊಳಿಸಿರುವಂತೆ, ಪರೀಕ್ಷಾ ವಿಧಾನ ಹಾಗೂ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವಂತೆ ಕೋರಿರುವುದರಿಂದ, ಪರೀಕ್ಷಾ ಪ್ರಶ್ನೆ ಪತ್ರಿಕೆ ವಿಧಾನ ಹಾಗೂ ಪಠ್ಯಕ್ರಮದ ವಿವರಗಳು ಈ ಕೆಳಗಿನಂತಿದೆ.)
Download Link given below Click & download
Paper - 1
(ಎ) ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದ ವಿಷಯಗಳ ಸಾಮಾನ್ಯ ಜ್ಞಾನ
(ಬಿ) ಸಾಮಾನ್ಯ ವಿಜ್ಞಾನ ವಿಷಯಗಳು.
(ಸಿ) ಭೂಗೋಳ ಶಾಸ್ತ್ರ ವಿಷಯಗಳು.
(ಡಿ) ಸಮಾಜ ವಿಜ್ಞಾನ ವಿಷಯಗಳು.
(ಇ) ಭಾರತೀಯ ಸಮಾಜ ಮತ್ತು ಅದರ ಬೆಳವಣಿಗೆಗಳ ಇತಿಹಾಸದ ವಿಷಯಗಳು.
(ಎಫ್) ಭಾರತದ ಮತ್ತು ಕರ್ನಾಟಕ ಇತಿಹಾಸ.
(ಜಿ) ಭಾರತದ ಸಂವಿಧಾನದ ಮತ್ತು ಸಾರ್ವಜನಿಕ ಆಡಳಿತ.
(ಎಚ್) ಪ್ರಾಯೋಗಿಕ ಜ್ಞಾನ ಮತ್ತು ಬೌದ್ಧಿಕ ಸಾಮರ್ಥ್ಯದ ವಿಷಯಗಳು (ಎಸ್.ಎಸ್.ಎಲ್.ಸಿ ಮಟ್ಟದ)
(ಐ) ಕರ್ನಾಟಕದ ಸಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ವಿಷಯಗಳು.
(ಜೆ) ಸ್ವಾತಂತ್ರ್ಯಾ ನಂತರದಲ್ಲಿ ಕರ್ನಾಟಕದ مله ಸುಧಾರಣೆಗಳು ಮತ್ತು ಸಮಾಜಿಕ ಬದಲಾವಣೆಗಳ ವಿಷಯಗಳು.
(ಕೆ) ಕರ್ನಾಟಕದ ಅರ್ಥವ್ಯವಸ್ಥೆ: ಅದರ ಸಾಮರ್ಥ್ಯ ಮತ್ತು ದೌರ್ಬಲ್ಯತೆ: ಪ್ರಸ್ತುತ ಸ್ಥಿತಿಗತಿ ಕುರಿತ ವಿಷಯಗಳು.
(ಎಲ್) ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಂಸ್ಥೆಗಳ ಮತ್ತು ಗ್ರಾಮೀಣ ಸಹಕಾರ ಸಂಸ್ಥೆಗಳ ವಿಷಯಗಳು.
(ಎಂ) ಕರ್ನಾಟಕ ಪರಿಣಾಮಕಾರಿ ಆಡಳಿತಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರ ಕುರಿತ ವಿಷಯಗಳು.
(ಎನ್) ಕರ್ನಾಟಕದ ಪರಿಸರ ಸಂಬಂಧಿ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಷಯಗಳು
(ಓ) ಬೌದ್ಧಿಕ ಸಾಮರ್ಥ್ಯದ ವಿಷಯಗಳು.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ಪತ್ರಿಕೆ-2
(ಎ) ಸಾಮಾನ್ಯ ಕನ್ನಡ
(ಬಿ) ಸಾಮಾನ್ಯ ಇಂಗ್ಲೀಷ್
(ಸಿ) ಕಂಪ್ಯೂಟರ್ ಜ್ಞಾನ
ಪ್ರಕಟಣೆ ದಿನಾಂಕ: 2024
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment