ಸೂಪರ್‌ವೈಸರ್ ಹುದ್ದೆಗೆ ಅರ್ಜಿ ಐಟಿಐ, ಡಿಪ್ಲೊಮಾ ಆದವರಿಗೆ ಅವಕಾಶ 2024
ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ಭಾರತದ ಅತಿದೊಡ್ಡ ಹಡಗು ನಿರ್ಮಾಣ ಮತ್ತು ನಿರ್ವಹಣೆ ಮಾಡುವ ಸಂಸ್ಥೆಯಾಗಿದೆ. ಇದು ಕೇರಳದ ಕೊಚ್ಚಿ ಬಂದರು ನಗರದಲ್ಲಿರುವ ಕಡಲ ಸಂಬಂಧಿತ ಸೌಲಭ್ಯಗಳನ್ನು ಒದಗಿಸುವ ಕೆಲಸ ನಿರ್ವಹಿಸುತ್ತದೆ. ಪ್ರಸ್ತುತ ಈ ಸಂಸ್ಥೆಯು ಮಲ್ಪೆಯಲ್ಲಿ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜು.12ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Download Link given below Click & download
ವಿದ್ಯಾರ್ಹತೆ ಹುದ್ದೆಗೆ ಅರ್ಜಿ
ಸಲ್ಲಿಸುವ ಅಭ್ಯರ್ಥಿಗಳು ಐಟಿಐ, ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ರಾಜ್ಯ: ಕರ್ನಾಟಕ
ವಯೋಮಿತಿ
ಅಭ್ಯರ್ಥಿಯು ಗರಿಷ್ಠ 45 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ ಎಸ್ಪಿ ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಹುದ್ದೆಗೆ ಆಯ್ಕೆಯಾದ
ಅಭ್ಯರ್ಥಿಗಳಿಗೆ ಮೊದಲನೇ ವರ್ಷ 40,650 ರೂ., 2ನೇ ವರ್ಷ 41,490ರೂ., 3ನೇ ವರ್ಷ 42,355ರೂ., 4ನೇ ವರ್ಷ 43,246ರೂ., 5ನೇ ವರ್ಷ 44,164 ರೂ. ವೇತನ ನಿಗದಿಪಡಿಸಲಾಗಿದೆ.
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ಆಯ್ಕೆ ಪ್ರಕ್ರಿಯೆ
# ಲಿಖಿತ ಪರೀಕ್ಷೆ ಪವರ್ ಪಾಯಿಂಟ್ ಪ್ರೆಸೆಂಟೇಶನ್ ಪ್ರಾಯೋಗಿಕ ಪರೀಕ್ಷೆ ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಕೆ
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ cochinshipyard.com ដ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment