ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಮುಂಬರುವ 2025ನೇ ಸಾಲಿಗೆ ಜವಾಹರ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) 6ನೇ ತರಗತಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ನವೋದಯ ವಿದ್ಯಾಲಯ ಸಮಿತಿಯು ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ವಿಸ್ತ್ರತ ಅಧಿಸೂಚನೆ ಹೊರಡಿಸಿದೆ. ಹಾಲಿ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸೆಪ್ಟೆಂಬರ್ 6 ಕೊನೆಯ ದಿನಾಂಕವಾಗಿದೆ. ಆರನೇ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು 12ನೇ ತರಗತಿಯವರೆಗೂ ವ್ಯಾಸಂಗ ಮುಂದುವರಿಸಬಹುದಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿಯುತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ದೇಶದ 27 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಪ್ರತಿ
Download Link given below Click & download
ಗ್ರಾಮೀಣರಿಗೆ ಶೇ.75 ಸೀಟು ಆಯಾ ಜಿಲ್ಲೆಯ ನವೋದಯ ವಿದ್ಯಾಲಯಗಳಲ್ಲಿ ಶೇ.75 ಸೀಟುಗಳನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿರುತ್ತದೆ. ಇದಕ್ಕಾಗಿ 3, 4 ಹಾಗೂ 5ನೇ ತರಗತಿಯನ್ನು ಗ್ರಾಮೀಣ
ಪ್ರದೇಶದ ಶಾಲೆಗಳಲ್ಲಿ ಪೂರ್ಣಗೊಳಿಸಿರಬೇಕು. ಉಳಿದ ಸೀಟುಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಒಂದೇ ದಿನವೂ ನಗರ ಪ್ರದೇಶದ ಶಾಲೆಗಳಲ್ಲಿ ಓದಿದ್ದರೆ ಅವರನ್ನು ನಗರ ಪ್ರದೇಶದ ಅಭ್ಯರ್ಥಿಗಳೆಂದೇ ಪರಿಗಣಿಸಲಾಗುತ್ತದೆ.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
653 ವಿದ್ಯಾಲಯಗಳು
ದೇಶದಲ್ಲಿ ಒಟ್ಟಾರೆ 653 ನವೋದಯ ವಿದ್ಯಾಲಯಗಳಿವೆ. ಬಹುತೇಕ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಶಾಲೆಗಳಿವೆ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾದ ಒಂದು ಸಂಸ್ಥೆಯೂ ಸೇರಿ 31 ವಿದ್ಯಾಲಯಗಳಿವೆ. ಆಯಾ ಜಿಲ್ಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರವೇಶ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ, ಸಂಸ್ಕೃತಿ, ಮೌಲ್ಯಾಧಾರಿತ ಶಿಕ್ಷಣ ಒದಗಿಸುವ ಉದ್ದೇಶದಿಂದ 1986ರ ಶಿಕ್ಷಣ ನೀತಿಯನ್ವಯ ಈ ವಸತಿ ಶಾಲೆಗಳನ್ನು ಆರಂಭಿಸಲಾಗಿದೆ
2025ರ ಜೂನ್‌ನಲ್ಲಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ನಿರೀಕ್ಷೆಯಿದೆ. ಉತ್ತರಪತ್ರಿಕೆಗಳ ಮರುಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅವಕಾಶವಿಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಫಲಿತಾಂಶದ ಬಳಿಕ ಅರ್ಹತೆ ಪಡೆದ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಗೊಂಡ ನಂತರವಷ್ಟೇ ವಿದ್ಯಾರ್ಥಿಗಳು ಶಾಲೆಯಿಂದ ವರ್ಗಾವಣೆ ಪ್ರಮಾಣ ಪತ್ರ ಪಡೆದುಕೊಳ್ಳಲು ಸಲಹೆ ನೀಡಲಾಗಿದೆ.
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಸ್ಕ್ಯಾನ್ ಮಾಡಿದ ಪ್ರತಿ: ಹೌದು
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ವೆಚ್ಚ: ಉಚಿತವಾಗಿ
NVS || Navodaya Vidyalaya Samiti (rcil.gov.in)
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment