General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Friday, July 19, 2024

ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, July 19, 2024

ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

 

(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

Download Link given below Click & download

ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು


1) ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ನಡೆದ ಶಸ್ತ್ರಾಸ್ತ್ರ ದಂಗೆಯ ಮುಂದಾಳತ್ವವನ್ನು ವಹಿಸಿದ್ದವನು? ( KAS-1999) - ಕಲ್ಯಾಣಸ್ವಾಮಿ


2) ಕರ್ನಾಟಕದಲ್ಲಿ ಬ್ರಹ್ಮ ಸಮಾಜದ ಮೊದಲ ಶಾಖೆ ಸ್ಥಾಪಿತವಾದ ಸ್ಥಳ? ( KAS1999)- ಧಾರವಾಡ


3) ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ - ಅಂಕೋಲಾ


4) ಮೈಲಾರ ಮಹದೇವಪ್ಪ ಈ ಚಳುವಳಿಯಲ್ಲಿ ಭಾಗವಹಿಸಿದ್ದರು? ( KAS-1999) - ಉಪ್ಪಿನ ಸತ್ಯಾಗ್ರಹ


5) ಹಿಂದಿನ ಮೈಸೂರು ರಾಜ್ಯದಲ್ಲಿ ಜವಾಬ್ದಾರಿ ಸರಕಾರಕ್ಕಾಗಿ ಚಳವಳಿ ಆರಂಭವಾದದ್ದು? ( KAS-1999) - 1947ರಲ್ಲಿ


6)19 ಜಿಲ್ಲೆಗಳಿಂದ ಕೂಡಿದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು? ( KAS-1999) - ನವೆಂಬರ್ 1, 1956


7)1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ? ( KAS-2005) - ಮುಂಬೈ


8) ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು "ಯೂನಿಟ್ ಕಾಂಗ್ರೆಸ್" ಎಂದು    ಎಕರೆಯಲಾಗಿದೆ,  ಕಾಂಗ್ರೆಸ್ ಅಧಿವೇಶನದ ಜೊತೆಜೊತೆಗೆ ನಡೆದ ಅಧಿವೇಶನ ಯಾವುದು? ( KAS-2002)- ಅಖಿಲ ಭಾರತ ಸಾಮಾಜಿಕ ಸಮ್ಮೇಳನ


9) ವಸಾಹತುಶಾಹಿ ಭಾರತದಲ್ಲಿ ಅರಸರ ಶ್ರೇಣಿಯಲ್ಲಿ ಮೈಸೂರು ಸಂಸ್ಥಾನದ ಸಂಸ್ಥಾನವು ಈ ರೀತಿಯದು? ( KAS-2015) - 21ಬಂದೂಕು ಸಲಾಮಿನ ರಾಜ್ಯ


10)1930ರ ಎಪ್ರಿಲ್ ನಲ್ಲಿ ಬೆಳಗಾವಿನಲ್ಲಿ ಉಪ್ಪನ್ನು ಮಾರಿ ಉಪ್ಪಿನ ಕಾನೂನನ್ನು ಮುರಿದವರು ಯಾರು? ( KAS-2017) - ಗಂಗಾಧರರಾವ್ ದೇಶಪಾಂಡೆ


11) ಗಾಂಧೀಜಿಯವರ ದಂಡಿ ಉಪ್ಪಿನ ಸತ್ಯಾಗ್ರಹ ಶಾಸ್ತ್ರದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ? ( KAS-2017) - ಮೈಲಾರ ಮಹದೇವಪ್ಪ


12) ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು?  - ವೆಸ್ಲಿಯನ್


13) ಅವನು ರಾಣಿ ಚೆನ್ನಮ್ಮನ ಸೇನಾ ದಂಡನಾಯಕನಾಗಿದ್ದು ಗೆರಿಲ್ಲ ತಂತ್ರದಿಂದ ಬ್ರಿಟಿಷರೊಡನೆ ಹೋರಾಟ ನಡೆಸಿದ್ದ ಕರ್ನಾಟಕದ ಪ್ರಸಿದ್ಧ ಸ್ವತಂತ್ರ ಹೋರಾಟಗಾರ ಯಾರು? ( KAS-2017)- ಸಂಗೊಳ್ಳಿ ರಾಯಣ್ಣ


14) ಸರ್ಕಾರದಡಿ ಉದ್ಯೋಗಗಳನ್ನು ಗಳಿಸಲು ಬ್ರಾಹ್ಮಣರಲ್ಲದವರನ್ನು ಪ್ರೋತ್ಸಾಹಿಸಲು ಮುಖ್ಯ ಸಮಿತಿಗಳು  ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿ ನೀಡಲು ಮತ್ತು ವಿಚಾರಣೆ ನಡೆಸಲು ಮೈಸೂರಿನ ಮಹಾರಾಜರು 1918ರಲ್ಲಿ ನೇಮಿಸಿದ ಸಮಿತಿ ಯಾವುದು? ( KAS-2017)- ಮಿಲ್ಲರ್ ಸಮಿತಿ


15) 1953 ರಲ್ಲಿನ ರಾಜ್ಯಗಳ ಪುನರ್ ರಚನಾ ಆಯೋಗವು ಇವರ ಅಧ್ಯಕ್ಷತೆ ಮತ್ತು ಸದಸ್ಯತ್ವದಲ್ಲಿ ರಚಿಸಲಾಯಿತು?  ( KAS-2017)

- ಅಧ್ಯಕ್ಷರು= ಫಜಲ್ ಅಲಿ, 

ಸದಸ್ಯರು= H,N,ಕುಂಜರು, ಕೆ, ಎಂ,  ಪನಿಕರ್


16)1928ರ ಬೆಂಗಳೂರಿನ ಗಲಭೆಗಳಲ್ಲಿ ಕಂಡು ಬಂದಿರುವಂತಹ ಗಣಪತಿ ಗಲಭೆ ಮತ್ತು ಹಿಂದೂ-ಮುಸ್ಲಿಂ ಸರಣಿ ಸಂಘರ್ಷಗಳು ಬೆಂಗಳೂರು ನಗರದಲ್ಲಿ ಶಾಲೆಯ ಆವರಣದಲ್ಲಿ ಒಂದು ಗಣೇಶ ಪ್ರತಿಮೆಯ ಮೇಲೆ ಕಮಾನುಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಉಂಟಾಗಿದ್ದು ಇದನ್ನು ಮೈಸೂರಿನ ಮಹಾರಾಜರು ಖಂಡಿಸಿ ಈ ಘಟನೆಯ ಬಗ್ಗೆ ವಿಚಾರಣೆ ನಡೆಸಲು ಸಮಿತಿಯೊಂದನ್ನು ರಚಿಸಿತು ಈ ಸಮಿತಿಯ ಮುಖ್ಯಸ್ಥರು ಯಾರು? ( KAS-2017)- ಸರ್ ಎಂ ವಿಶ್ವೇಶ್ವರಯ್ಯ


17) ಯಾವ ವರದಿಯನ್ನಾದರಿಸಿ 1956 ರಲ್ಲಿ ಕರ್ನಾಟಕ ರೂಪಗೊಂಡಿತು? ( PSI-2018) -  ಫಜಲ್ ಅಲಿ ಸಮಿತಿ


18) ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು? ( PSI/ RSI-2014.2016) - ಹೆನ್ರಿ ಇರ್ವಿನ್


19) ಜಯ ಭಾರತ ಜನನಿಯ ತನುಜಾತೆ ರಚಿಸಿದವರು? ( PSI-2015) - ಕುವೆಂಪು


20) ಬೆಂಗಳೂರಿನ ಕಬ್ಬನ್ ಪಾರ್ಕ್ ನಿರ್ಮಾಪಕ? ( PSI-2015)- ಜಾನ್ ವೀಡ


21) ಕರ್ನಾಟಕದಲ್ಲಿ 1842 ರಲ್ಲಿ ಪ್ರಕಟವಾದ ಮೊಟ್ಟಮೊದಲ ಸಮಾಚಾರ ಪತ್ರಿಕೆ? ( PSI-2014)- ಮಂಗಳೂರು ಸಮಾಚಾರ


22) ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ? ( PSI-2014)- ಚಿಕ್ಕಬಳ್ಳಾಪುರ


23) ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯಲ್ಲಿ ಏಕೈಕ ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸ್ಥಳ? ( PSI-2014)- ಬೆಳಗಾವಿ-1924ರಲ್ಲಿ


24) ಹಿಂದೂಸ್ತಾನ ಸೇವಾದಳ ವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಿದವರು? ( PSI-2018)- ಎನ್ ಎಸ್ ಹರ್ಡೆಕರ್


25) ಮೈಸೂರು ಚಲೋ ಚಳುವಳಿ ನಡೆದ ವರ್ಷ? ( PSI-2013)- 1947


26) ಕನ್ನಡದ ಧ್ವಜವನ್ನು ವಿನ್ಯಾಸ ಮಾಡಿದವರು? ( PSI-2009)- ಎಂ ರಾಮಮೂರ್ತಿ


27) ನಮ್ಮ ನಾಡಿನಲ್ಲಿ ಆಶ್ವಯುಜ ಮಾಸದಲ್ಲಿ ಬರುವ ಹಬ್ಬ ಅಂದರೆ? ( PSI-2009)-  ನವರಾತ್ರಿ


28) ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು? ( PSI-2009)

- 4ನೇ ಶ್ರೀ ಕೃಷ್ಣರಾಜಒಡೆಯ


29) ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ?   ( PSI-2009)- ಮಂಡ್ಯ


30) ಕರ್ನಾಟಕದಲ್ಲಿ ಗಾಂಧೀಜಿ ಅತ್ಯಂತ ಹೆಚ್ಚು ಸಮಯ ತಂಗಿದ್ದ ವರ್ಷ?( PSI-2007)- 1927


31) ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ? ( PSI-2006)- ಶಿರಾ


32) ಕರ್ನಾಟಕ ದಂಡಿ ಎಂದು ಕರೆಯುವರು? ( PSI-2006)

-ಅಂಕೋಲಾ


33) ಮೈಸೂರು ಚಲೋ ಚಳುವಳಿ ಯಾವುದಕ್ಕೆ ಸಂಬಂಧಿಸಿದೆ? ( PSI-2005)

- ಜನಪ್ರತಿನಿಧಿ ಸರ್ಕಾರಕ್ಕೆ ಚಳುವಳಿ


34) ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಈ ಕವಿತೆಯನ್ನು ರಚಿಸಿದವರು? ( PSI-2005)

- ಹುಯಿಗೋಳ್  ನಾರಾಯಣರಾವ್


35) ಹೈದರಾಬಾದಿನ ನಿಜಾಮರ ನಿಯಂತ್ರಣದಲ್ಲಿದ್ದ ಹೈದ್ರಾಬಾದ-ಕರ್ನಾಟಕ ಪ್ರದೇಶವು ಭಾರತದ ಒಕ್ಕೂಟದಲ್ಲಿ ಸೇರಿದ್ದು? ( PSI-2002)

- 1948 ಸಪ್ಟಂಬರ್


36) ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ? ( PSI-2002)

- ನಂದಗಡ


37)1924ರ ಬೆಳಗಾಂ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರು? ( PSI 2000)

- ಮಹಾತ್ಮ ಗಾಂಧೀಜಿ


38) ಸಂಗೊಳ್ಳಿ ರಾಯಣ್ಣನಿಗೆ ಸಂಬಂಧಿಸಿದ ಸ್ಥಳ? ( PSI-2000)- ಕಿತ್ತೂರು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕರ್ನಾಟಕದ ಏಕೀಕರಣದ ಮೇಲೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

Previous
« Prev Post

No comments:

Post a Comment

My Blog List

Followers

Popular Posts